ಹೊಸ ವರ್ಷಕ್ಕೆ ಕೊಂಚ ಏರಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ.01 ಬೆಂಗಳೂರು: ನಿನ್ನೆ ಕುಸಿತ ಕಂಡಿದ್ದ ಚಿನ್ನದ ದರ ಇಂದು ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 40 ರೂ. ಮತ್ತು 44ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,150 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,800 ರೂ.ರಷ್ಟಿದೆ. 22 ಕ್ಯಾರಟ್‌ […]

ಹೊಸ ವರ್ಷಕ್ಕೆ ಕೊಂಚ ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ