The price of gold

ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆ

(ನ್ಯೂಸ್ ಕಡಬ) newskadaba.com ಡಿ.31: ಚಿನ್ನದ ದರ ಇಂದು ಇಳಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 40 ರೂ. ಮತ್ತು 44ರೂ. ಇಳಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,110 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,756 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ […]

ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆ Read More »

ಕರ್ನಾಟಕ

ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಏರಿಕೆ ಕಂಡಿದೆ. ಇಂದು 22 ಕ್ಯಾರಟ್‌ ಚಿನ್ನದ ದರ ತಲಾ 60 ರೂ. ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 66 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 6,995 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,631 ರೂ.ಗೆ ತಲುಪಿದೆ. 22 ಕ್ಯಾರಟ್‌

ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ
Scroll to Top