ಪದಕ ಪಡೆದು ಜವಾಬ್ದಾರಿ ಹೆಚ್ಚಿದೆ – ಡಾ ಚೂಂತಾರು ರಾಷ್ಟ್ರಪತಿ ಪದಕ ಪುರಸ್ಕೃತ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಛೇರಿ  ಸಿಬ್ಬಂದಿಗಳು ಹಾಗು ಗೃಹರಕ್ಷಕರಿಂದ 2024ನೇ ಸಾಲಿನ ರಾಷ್ಟ್ರಪತಿ ಪದಕ ಪುರಸ್ಕೃತರಾದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.   ಸನ್ಮಾನವನ್ನು ಸ್ವೀಕರಿಸಿದ ಡಾ|| ಮುರಲೀ ಮೋಹನ ಚೂಂತಾರುರವರು ಮಾತನಾಡಿ, ಈ ಪದಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹೋದರ ಸಹೋದರಿ ಗೃಹರಕ್ಷಕರು ಮತ್ತು ಗೃಹರಕ್ಷಕಿಯರಿಗೆ ಸಲ್ಲುತ್ತದೆ. ಮುಂದೆಯೂ ನಿಮ್ಮ ಸಹಕಾರವನ್ನು […]

ಪದಕ ಪಡೆದು ಜವಾಬ್ದಾರಿ ಹೆಚ್ಚಿದೆ – ಡಾ ಚೂಂತಾರು ರಾಷ್ಟ್ರಪತಿ ಪದಕ ಪುರಸ್ಕೃತ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ