ಜನಸಾಮಾನ್ಯರ ಆರೋಗ್ಯ ರಕ್ಷಣೆಯಲ್ಲಿ ಮಾಧ್ಯಮದ ಪಾತ್ರ ಅತಿ ಮಹತ್ವದ್ದು- ಡಾ.ಕಿಶೋರ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಜನಸಾಮಾನ್ಯರ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಜಾರಿಗೊಳಿಸುವ ಹಲವಾರು ಯೋಜನೆಗಳು, ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಮಾಧ್ಯಮಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಅವರು ತಿಳಿಸಿದರು. ಅವರು ಗುರುವಾರದಂದು ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ […]

ಜನಸಾಮಾನ್ಯರ ಆರೋಗ್ಯ ರಕ್ಷಣೆಯಲ್ಲಿ ಮಾಧ್ಯಮದ ಪಾತ್ರ ಅತಿ ಮಹತ್ವದ್ದು- ಡಾ.ಕಿಶೋರ್ ಕುಮಾರ್ Read More »

ಕರಾವಳಿ