ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಮನೆಯೊಂದರ ಒಳಗೆ ಬಂದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗ-ನಗದನ್ನು ಕಳವುಗೈದ ಘಟನೆ ಗುರುವಾರದಂದು ಬೆಳ್ಳಂಬೆಳಗ್ಗೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೋ ಹಾಗೂ ಮಗಳು ಮರಿನಾ ಪಿಂಟೋ ಇಬ್ಬರೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು, ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ, […]
ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ Read More »
ಕರಾವಳಿ, ಕ್ರೈಮ್ ನ್ಯೂಸ್