ಹಿರಿಯ ನಟಿ ಪಂಚಭಾಷಾ ತಾರೆ ದಿ ಬಿ.ಸರೋಜಾದೇವಿ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ
(ನ್ಯೂಸ್ ಕಡಬ) newskadaba.com, ಸೆ.18 ಬೆಂಗಳೂರು : ಹಿರಿಯ ನಟಿ, ದಿ. ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರ. ಅವರ ಕೊಡುಗೆಯನ್ನು ಪರಿಗಣಿಸಿ ಅವರು ಪಡೆದಿದ್ದ ‘ಅಭಿನಯ ಸರಸ್ಕೃತಿ’ ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ […]

