ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 15. ರಾಜ್ಯ ಸರಕಾರವು ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿ ಹೊರಡಿಸಿದ್ದಾರೆ. ಖುಷ್ಬೂ ಜಿ.ಚೌಧರಿ ಅವರನ್ನು ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಹಾಗೂ ಡಾ.ವೆಂಕಟೇಶ್ ಎಂ.ವಿ. ಅವರನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಹಟ್ಟಿ ಚಿನ್ನದ ಗಣಿ ಕಂಪೆನಿಯ ವ್ಯವಸ್ಥಾಪಕ ನಿದೇಶಕ ಶೆಟ್ಟೆಣ್ಣನವರ್ ಎಸ್.ಬಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ, ರಾಜ್ಯ ಕೈಗಾರಿಕಾ […]
ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ Read More »
ಕರಾವಳಿ, ಕರ್ನಾಟಕ