ಕೇದಾರನಾಥ ದೇಗುಲದಲ್ಲಿ ಮೊಬೈಲ್ ಹಾಗೂ ಫೋಟೋಗ್ರಫಿ ಬಳಕೆ ನಿಷೇಧಿಸಿ ಆದೇಶ

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಜು. 17. ಇಲ್ಲಿನ ಕೇದಾರನಾಥ ದೇವಾಲಯದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯುವುದು ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ. ಇತ್ತೀಚೆಗೆ ಮಹಿಳಾ ಯೂಟ್ಯೂಬ್ ಬ್ಲಾಗರ್ ಓರ್ವರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ಇದೀಗ ಕೇದಾರನಾಥ ದೇವಾಲಯ ಸಮಿತಿಯು ದೇವಳದ ಆವರಣದಲ್ಲಿ ಮೊಬೈಲ್ ಫೋನ್‌ಗಳೊಂದಿಗೆ ದೇವಾಲಯದ ಆವರಣವನ್ನು ಪ್ರವೇಶಿಸಬೇಡಿ, ದೇವಾಲಯದ ಒಳಗೆ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ […]

ಕೇದಾರನಾಥ ದೇಗುಲದಲ್ಲಿ ಮೊಬೈಲ್ ಹಾಗೂ ಫೋಟೋಗ್ರಫಿ ಬಳಕೆ ನಿಷೇಧಿಸಿ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್