‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಹಳ್ಳಿ ಹುಡುಗ ವಿಜೇತ ಹನುಮಂತ

(ನ್ಯೂಸ್ ಕಡಬ) newskadaba.com ಜ.27  ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿಜೇತರಾಗಿ ಹನುಮಂತ ಹೊರಹೊಮ್ಮಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಎಂಟ್ರಿಕೊಟ್ಟಿದ್ದ ಹನುಮಂತ ವಿಜೇತರಾಗಿ ಹೊರಹೊಮ್ಮಿರುವುದು ಅಚ್ಚರಿ ಮೂಡಿಸಿದೆ. ಟಾಪ್ ಐವರ ಪೈಕಿ ಮೊದಲಿಗೆ ಉಗ್ರಂ ಮಂಜು ಹೊರಹೋಗಿದ್ದರು. ಬಿಗ್ ಬಾಸ್ ಆರಂಭದಲ್ಲಿ ಉಗ್ರಂ ಮಂಜು ಉತ್ತಮವಾಗಿ ಆಡುತ್ತಿದ್ದು ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ವೈಲ್ಡ್ ಕಾರ್ಡ್ ಮೂಲಕ ಹನುಮಂತ ಮತ್ತು ರಜತ್ ಎಂಟ್ರಿ ನಂತರ ಮಂಜು ಉತ್ಸಾಹ ಕಳೆದುಕೊಂಡಿದ್ದರು. ಬರಬರುತ್ತಾ ಅವರ […]

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಹಳ್ಳಿ ಹುಡುಗ ವಿಜೇತ ಹನುಮಂತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್