ಟೀ ಮಾರುತ್ತಿದ್ದ ಮಹಿಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ…!
(ನ್ಯೂಸ್ ಕಡಬ) newskadaba.com ತುಮಕೂರು, ಜು. 22. ಟೀ ಮಾರಿ 20 ವರ್ಷದಿಂದ ಜೀವನ ಕಟ್ಟಿಕೊಂಡಿರುವ ಈ ಮಹಿಳೆಯ ಕಥೆ ಕೇಳಿದ್ರೆ ನೀವು ಬೆಚ್ಚಿಬೀಳೋದಂತೂ ಗ್ಯಾರಂಟಿ. ಆಕೆ ಪ್ರಧಾನಿ ಮೋದಿಯ ಅಪ್ಪಟ ಅಭಿಮಾನಿಯೂ ಹೌದು. ಈ ಹಿಂದೆ ಟೀ ಮಾರಿದ ಮೋದಿ ಪಾರ್ಲಿಮೆಂಟ್ ಗೆ ಪ್ರಧಾನಿಯಾದರೆ, ಈ ಅಭಿಮಾನಿ ಟೀ ಮಾರಿ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ. ಯಾರೇ ಆದರೂ, ಪರಿಶ್ರಮ, ಛಲ, ಸಾಧನೆ ಮಾಡಬೇಕೆಂಬ ಮನಸ್ಸು ಇದ್ದಲ್ಲಿ ಮಾಡಬೇಕು ಅನ್ನೋ ಛಲ ಅವರನ್ನು ಉನ್ನತ ಸ್ಥಾನಕ್ಕೇರಿಸುತ್ತದೆ. ಇದಕ್ಕೆ ಸಾಕ್ಷಿಯೆಂಬಂತೆ […]
ಟೀ ಮಾರುತ್ತಿದ್ದ ಮಹಿಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ…! Read More »
ಕರ್ನಾಟಕ
