ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ
(ನ್ಯೂಸ್ ಕಡಬ) newskadaba.com ಬಜ್ಪೆ, ಫೆ. 23. ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಿಂದ ವರದಿಯಾಗಿದೆ. ಬಂಧಿತನನ್ನು ಪ್ರತಾಪ್ ಎಂದು ಗುರುತಿಸಲಾಗಿದೆ. ಈತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ. ಮೌಲ್ಯದ 4 ಗೋಣಿ ಸುಲಿದ ಅಡಿಕೆ, ಸುಮಾರು 2 ಲಕ್ಷ ರೂ. ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೆ. 13ರಂದು ಮಿತ್ತಕೊಳಪಿಲದ […]
ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್