ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕಳ್ಳತನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 25. ಕಳೆದ 9 ವರ್ಷಗಳಿಂದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಸುರತ್ಕಲ್ ಕೃಷ್ಣಾಪುರ ಚೊಕ್ಯಬೆಟ್ಟು ನಿವಾಸಿ ಮಹಮ್ಮದ್ ಶಾಫಿ ಎಂದು ಗುರುತಿಸಲಾಗಿದೆ. ಈತ 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದರ […]

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕಳ್ಳತನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್