theft news

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಫೆ. 23. ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಿಂದ ವರದಿಯಾಗಿದೆ. ಬಂಧಿತನನ್ನು ಪ್ರತಾಪ್ ಎಂದು ಗುರುತಿಸಲಾಗಿದೆ. ಈತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ. ಮೌಲ್ಯದ 4 ಗೋಣಿ ಸುಲಿದ ಅಡಿಕೆ, ಸುಮಾರು 2 ಲಕ್ಷ ರೂ. ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೆ. 13ರಂದು ಮಿತ್ತಕೊಳಪಿಲದ […]

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 08. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಶುಗರ್ ಹಾಗೂ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದ ಅಶೋಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಮಣಿಪಾಲ, ಮಾ. 15. ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಂದರ್ಭ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಎಗರಿಸಿದ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ ವಸಂತ್ ಹೆಗ್ಡಯವರು ತಮ್ಮ ಕುಟುಂಬದೊಂದಿಗೆ ಮುಂಬಯಿಗೆ ಹೋಗಲೆಂದು ಮಾ.14 ರಂದು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ನಂಬರ್- 12134 ರಲ್ಲಿ ಹತ್ತಿದ್ದು, ಈ ವೇಳೆ ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ

ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 27. ಬಂಟ್ವಾಳ ನಗರ ಠಾಣಾ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಕಳ್ಳತನ ನಡೆಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ನಿವಾಸಿ ಮೊಹಮ್ಮದ್‌ ಇರ್ಫಾನ್‌ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಸಮೀಪದ ಗಾಣದಪಡುವಿನಲ್ಲಿ ಹೋಲ್‌ಸೇಲ್ ಅಂಗಡಿಯೊಂದರ ಶಟರ್ ಬೀಗ ಮುರಿದು 20 ಸಾವಿರ ರೂ. ಮೌಲ್ಯದ 2 ಮೊಬೈಲ್‌ಗ‌ಳು ಹಾಗೂ 10 ಸಾವಿರ ರೂ. ನಗದನ್ನು ಕಳವುಗೈದಿದ್ದ ಕುರಿತು

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top