ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್
(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಕೆಲಸಕ್ಕಿದ್ದ ಮನೆಯಲ್ಲಿಯೇ ಕಾರ್ಮಿಕನೋರ್ವ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪದಲ್ಲಿ ನಡೆದಿದೆ. ಬಂಧಿತನನ್ನು ಮರ್ದಾಳದ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಬಳ್ಪದ ಎಣ್ಣೆಮಜಲು ಪುಟ್ಟಣ್ಣ ಎಂಬವರ ಮನೆಗೆ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಹೋಗಿದ್ದನು. ಇತ್ತೀಚೆಗೆ ಪುಟ್ಟಣ್ಣ ರವರ ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ಹೊರ ಹೋಗಿದ್ದರು. ಈ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಾರ್ಮಿಕ ಪ್ರಸಾದ್, ಮನೆಯೊಳಗೆ ಹೋಗಿ ಸರ, ಉಂಗುರ, ಮೊದಲಾದ […]
ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್ Read More »
ಕರಾವಳಿ




