‘ನಾನು ಬಿಜೆಪಿ ಜೊತೆಗೆ ದೃಢವಾಗಿದ್ದೇನೆ’ ➤ ಊಹಾಪೋಹಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತಕುಮಾರ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 18. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ಗುರಿ ಹೊಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಆಪರೇಷನ್ ಕಾಂಗ್ರೆಸ್ಗೆ ಮುಂದಾಗಿದ್ದಾರೆ ಎಂಬ ವದಂತಿಗಳು ಕೇಳಿ ಬರುತ್ತಿವೆ. ಆಪರೇಷನ್ ಕಾಂಗ್ರೆಸ್ನಡಿ ದಿ.ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರನ್ನು ಕರೆ ತರುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದೂ ವರದಿಯಾಗಿತ್ತು. ಆದರೆ, ಇದೀಗ ತೇಜಸ್ವಿನಿ ಅನಂತ್ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಲಾದ ವದಂತಿಗಳಿಗೆ ತೆರೆಯೆಳೆದಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿದ ಅವರು, […]
‘ನಾನು ಬಿಜೆಪಿ ಜೊತೆಗೆ ದೃಢವಾಗಿದ್ದೇನೆ’ ➤ ಊಹಾಪೋಹಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತಕುಮಾರ್ Read More »
ಕರ್ನಾಟಕ
