ಬೆಂಗಳೂರಿನಲ್ಲಿ ಇದೇ ಮೊದಲ ಬಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ , ಏರ್ ಆಂಬ್ಯುಲೆನ್ಸ್ ಗೆ ಪ್ಲಾನ್

(ನ್ಯೂಸ್ ಕಡಬ) newskadaba.com  ಡಿ. 12 ಬೆಂಗಳೂರು: ಬೆಂಗಳೂರಿನ ಟ್ರಾಫಿಕ್‌ ದಟ್ಟಣೆಯಲ್ಲಿ ಬಾಕಿಯಾಗಿ ಮೃತಪಡುವ, ಆರೋಗ್ಯ ಸಮಸ್ಯೆಯ  ರೋಗಿಗಳನ್ನು ಹೆಲ್ತ್‌ ಎಮರ್ಜೆನ್ಸಿ  ಸ್ಥಿತಿಯಲ್ಲಿ ತುರ್ತು ಆಸ್ಪತ್ರೆಗೆ ಸೇರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ಮಾಡಿದೆ. ಅದರಂತೆ, ಏರ್‌ ಆಂಬ್ಯುಲೆನ್ಸ್‌ ಬಳಸಲು ಮುಂದಾಗಿದೆ. ಆರೋಗ್ಯ ಇಲಾಖೆ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ಇದೇ ಮೊದಲ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಮುಂದಾಗಿದೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಲಾಂಚ್ ಆಗಲಿದೆ. ಇಲ್ಲಿಗೆ ಏರ್‌ […]

ಬೆಂಗಳೂರಿನಲ್ಲಿ ಇದೇ ಮೊದಲ ಬಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ , ಏರ್ ಆಂಬ್ಯುಲೆನ್ಸ್ ಗೆ ಪ್ಲಾನ್ Read More »

ಕರ್ನಾಟಕ