ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ- ಸಚಿವ ಈಶ್ವರ ಖಂಡ್ರೆ
(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 14. ನುಡಿದಂತೆ ನಡೆದು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರಕಾರವು ಅನುಷ್ಠಾನಕ್ಕೆ ತಂದಿದೆ. ಇದರ ಪರಿಣಾಮವಾಗಿ ಒಂದು ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಹಣದ ಹರಿವು ನಿರಂತರವಾಗಿದ್ದು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದು […]
ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ- ಸಚಿವ ಈಶ್ವರ ಖಂಡ್ರೆ Read More »
ಕರ್ನಾಟಕ