ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ- ಶಶಿಧರ ಪಿ

(ನ್ಯೂಸ್ ಕಡಬ) newskadaba.com ಕಡಬ, ಫೆ. 27. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಅನ್ವೇಷಣೆ 2024 ಮಾದರಿ ಪ್ರದರ್ಶನ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಫೆಬ್ರವರಿ 23ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಆಧುನಿಕ ಯುಗದಲ್ಲಿ ವಿಜ್ಞಾನ ಅಗತ್ಯ, ಆದರೆ ಅದರ ಒಳಿತು ಕೆಡುಕುಗಳನ್ನು ಅರಿತುಕೊಂಡು ಎಷ್ಟು ಬೇಕೋ ಅಷ್ಟೇ ಬಳಸಿಕೊಳ್ಳಬೇಕು. ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ ಎಂದು ಶಶಿಧರ ಪಿ ನಿವೃತ್ತ ಮುಖ್ಯ ಗುರುಗಳು ಜಿ.ಎಚ್.ಎಸ್ ದೋಳ್ಪಾಡಿ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ […]

ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ- ಶಶಿಧರ ಪಿ Read More »

ಕರಾವಳಿ