ಐತಿಹಾಸಿಕ ಕೆಂಪು ಕೋಟೆಯಲ್ಲಿ 1.5 ಕೋಟಿ ರೂ. ಮೌಲ್ಯದ ಕಲಶ ಕದ್ದ ಕಳ್ಳನ ಬಂಧನ
(ನ್ಯೂಸ್ ಕಡಬ) newskadaba.com, ಸೆ.08 ನವದೆಹಲಿ : ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು ಕಳುವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಪುರ್ ನಿವಾಸಿ ಭೂಷಣ್ ವರ್ಮಾ ಬಂಧಿತ ಆರೋಪಿ. ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳ್ಳತನ ಮಾಡಿದ್ದ. ಜೈನ ಅರ್ಚಕನ ವೇಷದಲ್ಲಿ ಬಂದ ಆರೋಪಿ ಬೆಲೆಬಾಳುವ ವಸ್ತುಗಳನ್ನ ಕಳುವು ಮಾಡಿದ್ದ. ಕಳ್ಳತನದ ಈ ದೃಶ್ಯಗಳು ಸಿಸಿಟಿವಿಯಲ್ಲಿ […]
ಐತಿಹಾಸಿಕ ಕೆಂಪು ಕೋಟೆಯಲ್ಲಿ 1.5 ಕೋಟಿ ರೂ. ಮೌಲ್ಯದ ಕಲಶ ಕದ್ದ ಕಳ್ಳನ ಬಂಧನ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
