ಬ್ಯಾಂಕಿನ ಮೇಲ್ಛಾವಣಿ ಕತ್ತರಿಸಿ ಒಳನುಗ್ಗಿದ ಕಳ್ಳರು ನಗದು, ವಸ್ತುಗಳು ಸುರಕ್ಷಿತ!
(ನ್ಯೂಸ್ ಕಡಬ) newskadaba.com ಜು. 13. ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಮಿನೇಜಸ್ ಪ್ಲಾಜಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾನುವಾರದಂದು ತಡರಾತ್ರಿ ಕಳ್ಳತನ ಯತ್ನ ನಡೆದಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿಯ ವೇಳೆ ಬ್ಯಾಂಕಿಗೆ ನುಗ್ಗಿದ ಕಳ್ಳರು, ಮೇಲ್ಛಾವಣಿಯನ್ನು ತುಂಡರಿಸಿ ಒಳಗಡೆ ಪ್ರವೇಶಿಸಿದ್ದಾರೆ. ಸೋಮವಾರದಂದು ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿಗಳು ಎಮದಿನಂತೆ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣವೇ ಬ್ಯಾಂಕ್ ಅಧಿಕಾರಿಗಳು ಈ ಬಗ್ಗೆ […]
ಬ್ಯಾಂಕಿನ ಮೇಲ್ಛಾವಣಿ ಕತ್ತರಿಸಿ ಒಳನುಗ್ಗಿದ ಕಳ್ಳರು ನಗದು, ವಸ್ತುಗಳು ಸುರಕ್ಷಿತ! Read More »
ಕರಾವಳಿ, ಕ್ರೈಮ್ ನ್ಯೂಸ್
