ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ, ಬೆದರಿಸಿ ನಗ-ನಗದು ದೋಚಿದ ಕಳ್ಳರು…!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 16. ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಮಾರಕಾಯುಧವನ್ನಿಟ್ಟು ಬೆದರಿಸಿ ನಾಲ್ವರು ಅಪರಿಚಿತರ ತಂಡವೊಂದು ಮನೆಯಲ್ಲಿದ್ದ ಸುಮಾರು 5 ಲಕ್ಷ ರೂ. ನಗದು ಹಾಗೂ 30 ಗ್ರಾಂ. ನ ಮಾಂಗಲ್ಯ ಸರವನ್ನು ಸುಲಿಗೆ ಮಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ನಡೆದಿದೆ. ಹೆಬ್ಬಾರಟ್ಟಿ ಅನಂತ ಹೆಬ್ಬಾರ್ ಎಂಬವರ ಮನೆಗೆ ಗುರುವಾರದಂದು ರಾತ್ರಿ ನಾಲ್ವರು ಅಪರಿಚಿತ ಯುವಕರ ತಂಡವೊಂದು ದಾಳಿ ನಡೆಸಿ, ಮನೆ ಮಾಲೀಕನ ಕುತ್ತಿಗೆಗೆ ಹರಿತವಾದ ಲಾಂಗ್ […]

ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ, ಬೆದರಿಸಿ ನಗ-ನಗದು ದೋಚಿದ ಕಳ್ಳರು…! Read More »

ಕರ್ನಾಟಕ, ಕ್ರೈಮ್ ನ್ಯೂಸ್