BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..?
(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ದೇಶದಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದರ ನಡುವೆಯೇ ಇದೀಗ ಕೊರೋನಾ ಸೋಂಕಿನಲ್ಲಿ ದಿಢೀರ್ ಏರಿಕೆ ಕಂಡುಬಂದಿದ್ದು, ಮೂರನೇ ಅಲೆಯ ಆರಂಭವೇ ಎನ್ನುವ ಪ್ರಶ್ನೆ ಹುಟ್ಟಿದೆ. ಆಗಸ್ಟ್ ಎರಡನೇ ವಾರದಲ್ಲಿ ಕೊರೋನಾ ಮೂರನೇ ಅಲೆ ಆರಂಭಗೊಂಡು ಅಕ್ಟೋಬರ್ ವೇಳೆಗೆ ತನ್ನ ಪಾರಮ್ಯ ಮೆರೆಯಲಿದೆ ಎಂದು ಈ ಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರು. ಅದಕ್ಕೆ ಪುರಾವೆ ಎಂಬಂತೆ ಇದೀಗ ಕೇರಳ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ತಮಿಳುನಾಡು, ಕರ್ನಾಟಕದಲ್ಲೂ ಕೊರೋನಾ […]
BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
