thirupathi temple

ನವೆಂಬರ್ 27ರಂದು ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಪ್ರಧಾನಿ ಮೋದಿ ಭೇಟಿ- ಭರದ ಸಿದ್ದತೆ

(ನ್ಯೂಸ್ ಕಡಬ) newskadaba.com ತಿರುಪತಿ, ನ. 25. ಪ್ರಧಾನಿ ನರೇಂದ್ರ ಮೋದಿಯವರು ನ. 27 ರಂದು ವಿಶ್ವವಿಖ್ಯಾತ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಪ್ರಧಾನಿ ಮೋದಿಯವರು ನ. 26ರ ರಾತ್ರಿ ತಿರುಪತಿಯಲ್ಲಿ ವಾಸ್ತವ್ಯ ಹೂಡಲಿದ್ದು, ನ.27 ರಂದು ಬೆಳಗ್ಗೆ 8 ಗಂಟೆಗೆ ತಿರುಪತಿಯ ಭಗವಾನ್‌ ಬಾಲಾಜಿಯ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ಪ್ರಧಾನಿ ಜೊತೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಮತ್ತು ರಾಜ್ಯ ಸಚಿವರು ಹಾಗೂ ಸಂಸದರು ಪೂಜೆಯಲ್ಲಿ ಭಾಗವಹಿಸಲಿದ್ದಾರೆ ಎಂದು […]

ನವೆಂಬರ್ 27ರಂದು ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಪ್ರಧಾನಿ ಮೋದಿ ಭೇಟಿ- ಭರದ ಸಿದ್ದತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

8 ತಿಂಗಳ ಕಾಲ ತಿರುಪತಿ ದೇವಸ್ಥಾನದ ಬಾಗಿಲು ಬಂದ್..!

(ನ್ಯೂಸ್ ಕಡಬ) newskadaba.com ತಿರುಪತಿ, ಡಿ. 27. ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಸ್ಥಾನದ ಬಾಗಿಲು 6ರಿಂದ 8ತಿಂಗಳ ಕಾಲ ಬಂದ್ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.   ತಿರುಪತಿ ತಿಮ್ಮಪ್ಪ ದೇವಸ್ಥಾನದ ಮೇಲೆ 3ನೇ ಮಹಡಿಯ ಆನಂದ ನಿಲಯಂ ಹೆಸರಿನ 37.8 ಅಡಿ ಎತ್ತರದ ಗೋಪುರವಿದ್ದು, ಇದಕ್ಕೆ ಚಿನ್ನದ ಲೇಪನ ಮಾಡುವ ಹಿನ್ನೆಲೆ ಶ್ರೀವೆಂಕಟೇಶ್ವರ ದೇವಸ್ಥಾನದ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ ಭಕ್ತರಿಗೆ

8 ತಿಂಗಳ ಕಾಲ ತಿರುಪತಿ ದೇವಸ್ಥಾನದ ಬಾಗಿಲು ಬಂದ್..! Read More »

ರಾಷ್ಟ್ರೀಯ ನ್ಯೂಸ್
Scroll to Top