ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newdkadaba.com, ಆ. 02:ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ […]

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ