ರೈಲಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ತುಮಕೂರು, ಅ. 02. ಒಂದೇ ಕುಟುಂಬದ ಮೂವರು ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಸಮೀಪದ ಪಂಡಿತನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮರಳೂರು ನಿವಾಸಿಗಳಾದ ಸಿದ್ಧಗಂಗಯ್ಯ (62), ಸುನಂದಾ (50) ಹಾಗೂ ಪುತ್ರಿ ಗೀತಾ (33) ಎಂದು ಗುರುತಿಸಲಾಗಿದೆ. ಕೆಇಬಿಯಲ್ಲಿ ಕರ್ತವ್ಯ ಸಲ್ಲಿಸಿದ್ದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ಕೆಸಿ ಜನರಲ್ […]

ರೈಲಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್