ಮೂವರು ಶಂಕಿತ ನಕ್ಸಲರು ಕುಂದಾಪುರ ನ್ಯಾಯಾಲಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು ಮತ್ತು ಕೇರಳದ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಸೇರಿದಂತೆ ಮೂವರು ಶಂಕಿತ ನಕ್ಸಲರನ್ನು ಗುರುವಾರ ಬಿಗಿ ಭದ್ರತೆಯಲ್ಲಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕೇರಳದ ವಿಯೂರು ಕೇಂದ್ರ ಕಾರಾಗೃಹದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅಲಿಯಾಸ್ ಉಷಾ ಮತ್ತು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ವನಜಾಕ್ಷಿ ಎಂಬ ಆರೋಪಿಗಳನ್ನು ಬಾಡಿ ವಾರಂಟ್‌ಗಳ ಮೇಲೆ ನ್ಯಾಯಾಲಯಕ್ಕೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಕೃಷ್ಣಮೂರ್ತಿ ವಿರುದ್ಧ ಏಳು […]

ಮೂವರು ಶಂಕಿತ ನಕ್ಸಲರು ಕುಂದಾಪುರ ನ್ಯಾಯಾಲಯಕ್ಕೆ ಹಾಜರು Read More »

ಕರಾವಳಿ, ಕರ್ನಾಟಕ