‘ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ’- ಅಮಿತ್ ಶಾ ಘೋಷಣೆ
(ನ್ಯೂಸ್ ಕಡಬ) newskadaba.com, ಜು. 29. ಇಂದು ಲೋಕಸಭಾ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ದಿನವೇ ಏಪ್ರಿಲ್ 22ರಂದು ಆಪರೇಷನ್ ಮಹಾದೇವ್ ಅನ್ನು ಪ್ರಾರಂಭಿಸಲಾಯಿತು ಎಂದು ಅಮಿತ್ ಶಾ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಆ ಸಂಜೆ ಶ್ರೀನಗರ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಲಾಯಿತು. ಅಲ್ಲಿ […]
‘ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ’- ಅಮಿತ್ ಶಾ ಘೋಷಣೆ Read More »
ಕರಾವಳಿ, ಕರ್ನಾಟಕ
