ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಶಾಲಾ ಶಿಕ್ಷಣ ಇಲಾಖೆ ಸುಳ್ಯ ದ.ಕ. ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆರಂತೋಡು ಶಾಲಾ ಮೈದಾನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷ ಸುರೇಶ್ ಉಳುವಾರು ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ಗ್ರಾಮ […]

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ Read More »

ಕರಾವಳಿ