Throwball

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು

(ನ್ಯೂಸ್‌ ಕಡಬ) newskadaba.com, ಆ.08: ಸವಣೂರು : ಅಭ್ಯುದಯ ಯುವಕ ಮಂಡಲ (ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ  4ನೇ ವರ್ಷದ ಆಟಿದ ಕೂಟ-ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಆ.10ರಂದು  ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ.   ಚೆನ್ನಾವರ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಚೆನ್ನಾವರಗುತ್ತು ಕಾರ್ಯಕ್ರಮ ಉದ್ಘಾಟಿಸುವರು. ಕ್ರೀಡಾಂಗಣ ಉದ್ಘಾಟನೆಯನ್ನು ಅಬುದಾಭಿ ಇಂಡಿಯನ್ ಸ್ಕೂಲ್, ಅಬುದಾಭಿಯ ದೈಹಿಕ ಶಿಕ್ಷಣ ನಿರ್ದೇಶಕ ದಿನೇಶ್ ಎನ್.ಸುವರ್ಣ ನೆರವೇರಿಸುವರು. […]

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು Read More »

ಕರಾವಳಿ, ಕ್ರೀಡಾ ನ್ಯೂಸ್

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 10. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ಮತ್ತು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಧ್ಯಾಪಕ ಡಾ. ಹರ್ಷವರ್ಧನ್ ಕುತ್ತಮೊಟ್ಟೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರು ಮತ್ತು ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ ಕಡಬ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಇಲ್ಲಿನ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸೈಂಟ್ ಜೋಕಿಮ್ಸ್ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಕಡಬ ಇದರ ಜಂಟಿ ಸಹಯೋಗದಲ್ಲಿ ನಡೆಯಿತು. ಕಡಬ ಭೂಮಿಕಾ ಕನ್ಸಲ್ಟೆನ್ಸಿ ಇದರ ಉದ್ಯಮಿಗಳಾದ ಶ್ರೀ ಸತೀಶ್ ನಾಯ್ಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಇಲಾಖೆಯ ಆಶಯದಂತೆ ಸೋಲು ಗೆಲುವುಗಳನ್ನು

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ ಕಡಬ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ Read More »

ಕರಾವಳಿ, ಕರ್ನಾಟಕ
Scroll to Top