thumakuru

 ಬಿಟ್ ಕಾಯಿನ್ ಕಳವು ಆರೋಪ ಪ್ರಕರಣ  ಆರೋಪಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com. ತುಮಕೂರು, ಜು.24. ಬಿಟ್ ಕಾಯಿನ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಸೇರಿದಂತೆ ಮೂವರಿಗೆ ತುಮಕೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಶ್ರೀಕಿಯೊಂದಿಗೆ ರಮೇಶ್, ರಬೀನ್ ಖಂಡೇಲ್ ವಾಲಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎನ್ನಲಾಗಿದೆ. ಪ್ರಕರಣದ ಈ ಮೂವರು ಆರೋಪಿಗಳು ಜಾಮೀನು ಕೋರಿ ನಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಉದ್ಯಮಿಯೊಬ್ಬರಿಗೆ ಆನ್‌ಲೈನ್ ವಂಚಿಸಿದ […]

 ಬಿಟ್ ಕಾಯಿನ್ ಕಳವು ಆರೋಪ ಪ್ರಕರಣ  ಆರೋಪಿಗಳಿಗೆ ಜಾಮೀನು ಮಂಜೂರು Read More »

ಕರ್ನಾಟಕ

ನಿಶ್ಚಿತಾರ್ಥದ ಹಿಂದಿನ ದಿನ ಯುವಕನ ಮೃತ್ಯು ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ತುಮಕೂರು,ಸೆ.02, ಆಮಂತ್ರಣ ಹಂಚಲು ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಹಾಗಲನಹಳ್ಳಿಯಲ್ಲಿ ಶನಿವಾರ ಬೆಳಕಿಗೆ ಬಂದಿದೆ. ನಿಶ್ಚಿತಾರ್ಥದ ಮುನ್ನ ದಿನವೇ ಮೃತನಾದ ಯುವಕನನ್ನು 33 ವರ್ಷದ ಹಂಸಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ(ಇಂದು) ಬಾಗಲಕೋಟೆ ಯುವತಿಯೊಂದಿಗೆ ಹಂಸಕುಮಾರ್‍ಗೆ ನಿಶ್ಚಿತಾರ್ಥ ನಡೆಯಬೇಕಿತ್ತು. ಶುಕ್ರವಾರ ಆಮಂತ್ರಣ ಹಂಚಲು ಹೋಗಿದ್ದ ಹಂಸಕುಮಾರ್ ಕಾರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಹಂಸಕುಮಾರ್‍ರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದಂಡಿನಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ

ನಿಶ್ಚಿತಾರ್ಥದ ಹಿಂದಿನ ದಿನ ಯುವಕನ ಮೃತ್ಯು ► ಕೊಲೆ ಶಂಕೆ Read More »

ಕರಾವಳಿ
Scroll to Top