ಉಪ್ಪಿನಂಗಡಿ: ಸಿಡಿಲು ಬಡಿದು ಮನೆಗೆ ಹಾನಿ- ಅಪಾರ ನಷ್ಟ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 14. ಸಿಡಿಲು ಬಡಿದ ಪರಿಣಾಮ ಮನೆಯೊಂದು ಬಾಗಶ. ಬಿರುಕು ಬಿಟ್ಟಿದ್ದು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ಉಪ್ಪಿನಂಗಡಿ ಸಮೀಪದ ತೆಕ್ಕಾರು ಎಂಬಲ್ಲಿ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಲ್ಲಿನ ತೆಕ್ಕಾರು ಕಾಪಿಗುಡ್ಡೆ ನಿವಾಸಿ ತಾಹಿರ ಎಂಬವರ ಮನೆಗೆ ಸಿಡಿಲು ಬಡಿದು ಸುಮಾರು 2ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಇನ್ನು ಸಿಡಿಲಿನ ರಭಸಕ್ಕೆ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು ಮನೆಯ ವಯರಿಂಗ್ ಗಳು ಸಂಪೂರ್ಣ ಹಾನಿಯಾಗಿದೆ. ಮನೆಯ […]
ಉಪ್ಪಿನಂಗಡಿ: ಸಿಡಿಲು ಬಡಿದು ಮನೆಗೆ ಹಾನಿ- ಅಪಾರ ನಷ್ಟ Read More »
ಕರಾವಳಿ, ಕ್ರೈಮ್ ನ್ಯೂಸ್