ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
(ನ್ಯೂಸ್ ಕಡಬ) newskadaba.com, ಮಾ. 25: ಮಾ.25ರ ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ […]
ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ Read More »
ಕರಾವಳಿ, ಕರ್ನಾಟಕ
