ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com,  ಸೆ.15 ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ (ಸೆ.15 ಮತ್ತು 16) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದರಿಂದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ […]

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ! Read More »

ಕರ್ನಾಟಕ