ಇನ್ಮುಂದೆ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ

(ನ್ಯೂಸ್ ಕಡಬ) newskadaba.com ಅ.17. ಇನ್ನುಮುಂದೆ ರೈಲ್ವೇ ಪ್ರಯಾಣಿಕರಿಗೆ ಪ್ರಯಾಣದ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದ್ದು, ಈ ಮೂಲಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ವರದಿಗಳ ಪ್ರಕಾರ, ಇನ್ಮುಂದೆ 60 ದಿನದ ಮೊದಲೇ ರೈಲು ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದ್ದು, ನವೆಂಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ. ಮುಂಗಡ ರೈಲು ಟಿಕೆಟ್ ಕಾಯ್ದಿರಿಸಲು ಅಸ್ತಿತ್ವದಲ್ಲಿರುವ ಸಮಯ ಮಿತಿಯನ್ನು ಕಡಿಮೆ ಮಾಡುವುದಾಗಿ ಭಾರತೀಯ ರೈಲ್ವೆ ಘೋಷಿಸಿದೆ ಎಂದು […]

ಇನ್ಮುಂದೆ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್