ʻನಮ್ಮ ಮೆಟ್ರೋ’ದಲ್ಲಿ ಟಿಕೆಟ್‌ ರಹಿತ ಪ್ರಯಾಣ – ಯೂಟ್ಯೂಬರ್ ವಿರುದ್ಧ BMRCL ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಮೆಟ್ರೋ ನಿಲ್ದಾಣದಲ್ಲಿ ಗೇಟ್ ಜಿಗಿದು ಟಿಕೆಟ್‌ರಹಿತ ಪ್ರಯಾಣ ಮಾಡಿರುವ ವೀಡಿಯೊ ಹಂಚಿಕೊಂಡ ಖ್ಯಾತ ಯೂಟ್ಯೂಬರ್ ಫಿಡಿಯಾಸ್ ಪನಾಯೊಟೌ ಅವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಂದಾಗಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ. ಖ್ಯಾತ ಯೂಟ್ಯೂಬರ್ ಫಿಡಿಯಾಸ್ ಪನಾಯೊಟೌ ಎಂಬಾತ ‘ಭಾರತದ ಮೆಟ್ರೋದೊಳಗೆ ನುಗ್ಗುವುದು ಹೇಗೆ’ ಎಂಬ ಶೀರ್ಷಿಕೆಯ ವಿಡಿಯೋವನ್ನು ತಮ್ಮ ಟ್ವಿಟರ್ ಹಾಗೂ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು […]

ʻನಮ್ಮ ಮೆಟ್ರೋ’ದಲ್ಲಿ ಟಿಕೆಟ್‌ ರಹಿತ ಪ್ರಯಾಣ – ಯೂಟ್ಯೂಬರ್ ವಿರುದ್ಧ BMRCL ಕ್ರಮ Read More »

ಕರ್ನಾಟಕ