ಟಿಕೆಟ್ ರಹಿತ ಪ್ರಯಾಣ – 7.83 ಲಕ್ಷ ರೂ. ದಂಡ ವಸೂಲಿ ಮಾಡಿದ BMTC
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಬಿಎಂಟಿಸಿ ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ರೂ.7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ, ಸಂಸ್ಥೆಯ ಆದಾಯ ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತನಿಖಾ ತಂಡವು ನಗರದಾದ್ಯಂತ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಿವೆ ಎಂದು ಹೇಳಿದೆ. ಈ ಪೈಕಿ ಜನವರಿಯಲ್ಲಿ ಒಟ್ಟು 17,967 ಟ್ರಿಪ್ ಗಳನ್ನು ತಪಾಸಣೆ ನಡೆಸಿ, 3,696 ಟಿಕೆಟ್ […]
ಟಿಕೆಟ್ ರಹಿತ ಪ್ರಯಾಣ – 7.83 ಲಕ್ಷ ರೂ. ದಂಡ ವಸೂಲಿ ಮಾಡಿದ BMTC Read More »
ಕರ್ನಾಟಕ