ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ
(ನ್ಯೂಸ್ ಕಡಬ) newskadaba.com, ಅ.03 ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ […]
ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ Read More »
ಕರಾವಳಿ
