ಮುಡಾ ಹಗರಣ- ಇಂದು ತೀರ್ಪು ಪ್ರಕಟ; ಸಿಎಂ ನಿವಾಸದ ಬಳಿ ಬಿಗಿ ಬಂದೋಬಸ್ತ್..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಿಂದ ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿಗಳ ನಿವಾಸ ಕಾವೇರಿ ಬಳಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಒಂದು ವೇಳೆ ಸಿಎಂ […]
ಮುಡಾ ಹಗರಣ- ಇಂದು ತೀರ್ಪು ಪ್ರಕಟ; ಸಿಎಂ ನಿವಾಸದ ಬಳಿ ಬಿಗಿ ಬಂದೋಬಸ್ತ್..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
