ಈ ವರ್ಷದ ಟಿಪ್ಪು ಜಯಂತಿ ಕೊನೆಯ ಟಿಪ್ಪು ಜಯಂತಿ ಆಗಲಿದೆ ► ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
(ನ್ಯೂಸ್ ಕಡಬ) newskadaba.com ಮಂಗಳೂರು ನ.10. ಇಂದು ನಡೆಯುವ ಟಿಪ್ಪು ಜಯಂತಿ ರಾಜ್ಯದಲ್ಲಿ ನಡೆಯುವ ಕೊನೆಯ ಟಿಪ್ಪುಜಯಂತಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅವರು ಗುರುವಾರದಂದು ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹಿಟ್ಲರ್ ಜಯಂತಿಯೂ ಒಂದೇ, ಟಿಪ್ಪು ಜಯಂತಿಯೂ ಒಂದೇ ಎಂದು ಹೇಳಿದರು. ಸರಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿಗೆ ವಿರೋಧ ವಿದ್ದು ಇದೇ ಕೊನೆಯ ಟಿಪ್ಪು ಜಯಂತಿ ಆಗಲಿದೆ ಎಂದು ಅವರು ಹೇಳಿದರು. ಡಿ.ಕೆ […]
ಈ ವರ್ಷದ ಟಿಪ್ಪು ಜಯಂತಿ ಕೊನೆಯ ಟಿಪ್ಪು ಜಯಂತಿ ಆಗಲಿದೆ ► ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ Read More »
ಕರ್ನಾಟಕ
