tips

ಸ್ಪ್ಲಿಟ್‌ ಹೇರ್ಸ್​ ಆಗಿದ್ಯಾ ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ !

(ನ್ಯೂಸ್‌ ಕಡಬ) newskadaba.com ಜು.01: ಪುರುಷರೇ ಆಗಿರಲಿ ಅಥವಾ ಮಹಿಳೆಯರೇ ಆಗಿರಲಿ ಉದ್ದ ಕೂದಲು ಅಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಏಕೆಂದರೆ ಕೂದಲು ಅಂದವನ್ನು ಹೆಚ್ಚಿಸುತ್ತದೆ. ಪ್ರೋಟೀನ್ ಕೊರತೆಯಿಂದ ಕೂದಲಿನ ಆರೋಗ್ಯ ಹಾಳಾಗುತ್ತದೆ. ಒಣ ಕೂದಲು, ಕಪ್ಪಾದ ಕೂದಲ ಬದಲಾಗಿ ಕೂದಲಿನ ಬಣ್ಣ ಕೆಂಪಗಾಗುವುದು ಹೀಗೆ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಲ್ಲದೇ ಅನೇಕರಲ್ಲಿ ಕೂದಲಿನ ತುದಿಯಲ್ಲಿ ಎರಡು ಸೀಳು ಕಂಡುಬರುತ್ತವೆ. ಇದನ್ನು ಸೀಳು ಕೂದಲು ಅಥವಾ ಸ್ಪ್ಲಿಟ್ ಹೇರ್ ಎನ್ನುತ್ತಾರೆ. ಕೂದಲನ್ನು ಸರಿಯಾಗಿ ಪೋಷಣೆ ಮಾಡದೇ […]

ಸ್ಪ್ಲಿಟ್‌ ಹೇರ್ಸ್​ ಆಗಿದ್ಯಾ ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ ! Read More »

ಲೈಫ್‍ಸ್ಟೈಲ್

Weight Loss Tips; ಈ ಟಿಪ್ಸ್ ಫಾಲೋ ಮಾಡಿದಲ್ಲಿ ತೂಕ ಇಳಿಕೆ ಮತ್ತಷ್ಟು ಸುಲಭ..!

(ನ್ಯೂಸ್ ಕಡಬ) newskadaba.com ಅ. 22.ತೂಕ ಇಳಿಸಿಕೊಳ್ಳಬೇಕು ಎನ್ನುವವರಿಗೆಲ್ಲ ಸಾಮಾನ್ಯವಾಗಿ ಕೊಡಲಾಗುವ ಮುಖ್ಯ ಸಲಹೆಯೆಂದರೆ ಸಕ್ಕರೆ ಸೇವನೆ ಕಡಿಮೆ ಮಾಡುವುದು. ಸಕ್ಕರೆ ಸೇವನೆಯನ್ನು ಕಡಿಮೆ ಮಾಡುವ ಮೊದಲ ಹಂತವೆಂದರೆ ನಿಮ್ಮ ಆಹಾರದಲ್ಲಿ ಸಕ್ಕರೆ ಎಲ್ಲಿ ಅಡಗಿದೆ ಎಂಬುದನ್ನು ಗುರುತಿಸುವುದಾಗಿದೆ. ಕ್ಯಾಂಡಿ, ಕುಕೀಸ್ ಮತ್ತು ಸೋಡಾಗಳಲ್ಲಿ ಹೆಚ್ಚಿನ ಸಕ್ಕರೆ ಅಂಶ ಇರುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವಂಥದ್ದು. ಆದರೆ ಅನೇಕ ಸಂಸ್ಕರಿಸಿದ ಆಹಾರಗಳು, ಸಾಸ್, ಡ್ರೆಸ್ಸಿಂಗ್ ಮತ್ತು ಬ್ರೆಡ್ ಮುಂತಾದವು ಸಕ್ಕರೆಗಳನ್ನು ಹೊಂದಿರುತ್ತವೆ. ಕ್ಯಾಲೊರಿ ಕೊರತೆ ಉಂಟುಮಾಡುವುದು ಡಯೆಟ್‌ ನ

Weight Loss Tips; ಈ ಟಿಪ್ಸ್ ಫಾಲೋ ಮಾಡಿದಲ್ಲಿ ತೂಕ ಇಳಿಕೆ ಮತ್ತಷ್ಟು ಸುಲಭ..! Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

ನವೆಂಬರ್ 24- “ವಿಶ್ವ ದಂತಬಳ್ಳಿ ಬಳಕೆ ದಿನ”; ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ನ. 23. ನಮ್ಮ ಬಾಯಿ ನಮ್ಮ ಜೀರ್ಣಾಂಗ ವ್ಯವಸ್ಥೆಯ ಹೆಬ್ಬಾಗಿಲು. ನಾವು ತಿನ್ನುವ ಆಹಾರ ಬಾಯಿಯ ಮುಖಾಂತರ ಪ್ರವೇಶಿಸಿ ಅನ್ನನಾಳದ ಮುಖಾಂತರ ಹೊಟ್ಟೆಯನ್ನು ಸೇರುತ್ತದೆ. ನಮ್ಮ ಬಾಯಿಯ ಆರೋಗ್ಯ ಚೆನ್ನಾಗಿದ್ದಲ್ಲಿ ಮಾತ್ರ ನಮ್ಮ ದೇಹದ ಆರೋಗ್ಯ ಚೆನ್ನಾಗಿರಲು ಸಾಧ್ಯ. ಬಾಯಿಯ ಶುಚಿತ್ವ ಮತ್ತು ದಂತದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ದಂತ ಕುಂಚ (ಟೂತ್ ಬ್ರಷ್) ಮತ್ತು ದಂತ ಬಳ್ಳಿಯ (ಡೆಂಟಲ್ ಪ್ಲಾಸ್) ಸರಿಯಾದ ಬಳಕೆ ಅತೀ ಅಗತ್ಯ. ಬಾಯಿಯ ಆರೋಗ್ಯದ ಬಗ್ಗೆ ಜಾಗೃತಿ

ನವೆಂಬರ್ 24- “ವಿಶ್ವ ದಂತಬಳ್ಳಿ ಬಳಕೆ ದಿನ”; ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಬಾರ್ಲಿ ಸೇವಿಸಿ- ಹೃದಯಾಘಾತ ಸಮಸ್ಯೆಯಿಂದ ದೂರವಿರಿ..!

(ನ್ಯೂಸ್ ಕಡಬ) newskadaba.com ಸೆ. 17. ಬಾರ್ಲಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿದ್ದು, ಹಾಗಾಗಿ ಬಾರ್ಲಿ ಸೇವನೆ ಆರೋಗ್ಯಕ್ಕೆ ಉತ್ತಮವಾಗಿದೆ. ಹಾಗಾದರೆ ಬಾರ್ಲಿ ಸೇವನೆಯಿಂದ ನಮಗೆ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿಯೋಣ. ಬಾರ್ಲಿ ಸೇವಿಸುವುದರಿಂದ ದೀರ್ಘಕಾಲ ಹೊಳೆಯುವ ತ್ವಚೆಯನ್ನು ಪಡೆಯಬಹುದು. ಬಾರ್ಲಿ ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಬಾರ್ಲಿಯಲ್ಲಿ ಫೈಬರ್ ಅಂಶ ಸಮೃದ್ಧವಾಗಿದ್ದು, ಇದು ಗ್ಯಾಸ್, ಆಮ್ಲೀಯತೆ, ಮಲಬದ್ಧತೆ ಹಾಗೂ ಹೊಟ್ಟೆಯುಬ್ಬರ ಸಮಸ್ಯೆಯನ್ನು ನಿವಾರಿಸುತ್ತದೆ. ಅಲ್ಲದೇ ಇದು ಅತಿಸಾರ, ವಾಂತಿ ಸಮಸ್ಯೆಯನ್ನೂ ನಿವಾರಿಸುತ್ತದೆ. ರಕ್ತ ಶುದ್ಧೀಕರಣದ ಸಾಮರ್ಥ್ಯ ಹೊಂದಿರುವ

ಬಾರ್ಲಿ ಸೇವಿಸಿ- ಹೃದಯಾಘಾತ ಸಮಸ್ಯೆಯಿಂದ ದೂರವಿರಿ..! Read More »

ಆರೋಗ್ಯ ಮಾಹಿತಿ
Scroll to Top