ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ
(ನ್ಯೂಸ್ ಕಡಬ) newskadaba.com, ಆ.11 : ಅಮರಾವತಿ: ತಿರುಮಲದಲ್ಲಿರುವ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 ಕೋಟಿ ರೂ. ಸಂಗ್ರಹವಾಗಿದೆ. 2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ 129.45 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ಸಲಕ್ಕಿಂತ 4.09 ಕೋಟಿ ರೂ. ಅಧಿಕ ಕಾಣಿಕೆ ಸಂಗ್ರಹವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಮೂಲಗಳು ತಿಳಿಸಿವೆ. ಬೇಸಿಗೆ ರಜೆ ಮುಗಿದು ಶಾಲಾ-ಕಾಲೇಜುಗಳು ತೆರೆದಿದ್ದರೂ […]
ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ Read More »
ಬ್ರೇಕಿಂಗ್ ನ್ಯೂಸ್


