ತಿರುಪತಿ: ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಹಿಂದೆ ಉದಯನಿಧಿ ಸ್ಟ್ಯಾಲಿನ್ ಪತ್ನಿ ಕೈವಾಡ-ಇಮೇಲ್ ಸಂದೇಶ
(ನ್ಯೂಸ್ ಕಡಬ) newskadaba.com ಅ.26, ಹೈದರಬಾದ್: ತಿರುಪತಿಯ ಮೂರು ಪ್ರಮುಖ ಹೋಟೆಲ್ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಈ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಅವರ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಉಪ ಮುಖ್ಯಮಂತ್ರಿ ಉದಯನಿಧಿ ಸ್ಟ್ಯಾಲಿನ್ ಅವರ ಪತ್ನಿ ಮತ್ತು ರಾಜ್ಯದ ಉನ್ನತ ಪೊಲೀಸ್ ಅಧಿಕಾರಿ ಹೆಸರನ್ನು ಈ ಬೆದರಿಕೆ ಇ-ಮೇಲ್ನಲ್ಲಿ ಉಲ್ಲೇಖಿಸಲಾಗಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಸಾಲದೆನ್ನುವಂತೆ ಮಾದಕವಸ್ತು ಕಳ್ಳಸಾಗಣೆ […]
ತಿರುಪತಿ: ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಹಿಂದೆ ಉದಯನಿಧಿ ಸ್ಟ್ಯಾಲಿನ್ ಪತ್ನಿ ಕೈವಾಡ-ಇಮೇಲ್ ಸಂದೇಶ Read More »
ಬ್ರೇಕಿಂಗ್ ನ್ಯೂಸ್
