ನನ್ನ ಮತ್ತು ನನ್ನ ಕುಟುಂಬದವರನ್ನು ಬ್ಲೂ ವೇಲ್’ನವರು ಸಾಯಿಸ್ತಾರಂತೆ ಪ್ಲೀಸ್ ಕಾಪಾಡಿ! ► ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ 12ರ ಬಾಲಕ..!!!
(ನ್ಯೂಸ್ ಕಡಬ) newskadaba.com ಚೆನ್ನೈ,ಸೆ.03, ಇತ್ತೀಚೆಗೆ ಬೆಳಕಿಗೆ ಬಂದ ಕೆಲ ಬ್ಲೂವೇಲ್ ಗೇಮ್ ಪ್ರಕರಣಗಳ ಪೈಕಿ ಕೆಲ ಪೋಷಕರು ಹಾಗೂ ಶಾಲಾ ಶಿಕ್ಷಕರು ಬಹಿರಂಗಪಡಿಸಿದ್ದರು. ಬಹಳಷ್ಟು ವಿದ್ಯಾರ್ಥಿಗಳು ತಾವು ಆಟ ಆಡುತ್ತಿರುವ ವಿಷಯನ್ನು ಬಹಿರಂಗಪಡಿಸದೇ ಗೋಂದಲಕ್ಕೀಡಾದಿದ್ದಾರೆ. ಇದಕ್ಕೂ ಕಾರಣವೂ ಇದೆ ತಾವು ಆಡುತ್ತಿರುವ ಆಟವನ್ನು ಬಹಿರಂಗ ಪಡಿಸಿದರೆ ತಮ್ಮ ಇಡೀ ಕುಟುಂಬ ಸರ್ವನಾಶ ಆಗುತ್ತದೆ ಎನ್ನುವ ಭೀತಿಯಿಂದಾಗಿ ಇದನ್ನು ಮುಚ್ಚಿಡುತ್ತಿದ್ದಾರೆ. ರಾಜ್ಯದಲ್ಲಿ ಮಕ್ಕಳ ನೆರವಿಗೆಂದೇ ಇರುವ 104 ಸಂಖ್ಯೆಗೆ ಇತ್ತೀಚೆಗೆ ಕರೆ ಮಾಡಿದ್ದ ತಮಿಳುನಾಡಿನ ತಿರುಪೂರ್‌ನ 12 ವರ್ಷದ […]

