ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ದರ (Gold Price Today) ಇಂದು (ಮಾ. 10) ಕೂಡ ದುಬಾರಿಯಾಗಿ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಿದೆ. ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 10 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 11 ರೂ. ಹೆಚ್ಚಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,050 ರೂ. ತಲುಪಿದರೆ, 24 ಕ್ಯಾರಟ್‌ನ 1 […]

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ