ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಕಂಕನಾಡಿ ಮಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ನ ಡೆಸಿನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ […]
ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ Read More »
ಕರಾವಳಿ
