ಇಂದು ‘ಮನೋಸ್ಥೆರ್ಯ’ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಅ.29. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ “ಮನೋಸ್ಥೆರ್ಯ” ಪ್ರೌಢಶಾಲಾ ಶಿಕ್ಷಕರಿಗೆ ಮಾನಸಿಕ ಆರೋಗ್ಯದ ತರಬೇತಿ ಕಾರ್ಯಗಾರವನ್ನು ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು […]

ಇಂದು ‘ಮನೋಸ್ಥೆರ್ಯ’ ತರಬೇತಿ ಕಾರ್ಯಗಾರ Read More »

ಕರಾವಳಿ