ಇಂದು (ಸೆ. 24) ಬಂಟ್ವಾಳ ತಾಲೂಕು ದಸರಾ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಂಟ್ವಾಳ ತಾಲೂಕು ಪಂಚಾಯತ್, ಬಂಟ್ವಾಳ ಪುರಸಭೆ, ವಿಟ್ಲ ಪಟ್ಟಣ ಪಂಚಾಯತ್ ಹಾಗೂ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ. 24ರಂದು ಬೆಳಿಗ್ಗೆ 9 ಗಂಟೆಗೆ ವಿಟ್ಲದ ವಿಠಲ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ […]
ಇಂದು (ಸೆ. 24) ಬಂಟ್ವಾಳ ತಾಲೂಕು ದಸರಾ ಕ್ರೀಡಾಕೂಟ Read More »
ಕರಾವಳಿ