ಇಂದು (ಸೆ. 24) ಕಡಬ ತಾಲೂಕು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಕಡಬ ಹಾಗೂ ಸವಣೂರು ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ. 24ರಂದು ಬೆಳಿಗ್ಗೆ 9 ಗಂಟೆಗೆ  ಸವಣೂರು  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ […]

ಇಂದು (ಸೆ. 24) ಕಡಬ ತಾಲೂಕು ದಸರಾ ಕ್ರೀಡಾಕೂಟ Read More »

ಕರಾವಳಿ