ಇಂದು (ಸೆ. 24) ಸುಳ್ಯ ತಾಲೂಕು ದಸರಾ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.comಸುಳ್ಯ, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸುಳ್ಯ ತಾಲೂಕು ಪಂಚಾಯತ್ ಹಾಗೂ ಪಂಜ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಇಂದು ಬೆಳಗ್ಗೆ 9 ಗಂಟೆಗೆ ಪಂಜದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ […]
ಇಂದು (ಸೆ. 24) ಸುಳ್ಯ ತಾಲೂಕು ದಸರಾ ಕ್ರೀಡಾಕೂಟ Read More »
ಕರಾವಳಿ