today weather report

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಇದೆ . ಅಕ್ಟೋಬರ್‌ 27ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ […]

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ Read More »

ಕರ್ನಾಟಕ

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.18: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ವರುಣ ಆರ್ಭಟಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇಂದು (ಅ.18) ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಅ.21ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ ವೇಗ ತಲುಪುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಎಚ್ಚರಿಕೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ಸೆ.02: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೂ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ

ಇಂದಿನ ರಾಜ್ಯದ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯದಲ್ಲಿ ಆ.21ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು,

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಬೆಂಗಳೂರು ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಅದೇ ರೀತಿ ಜುಲೈ 21ರಂದು(ಸೋಮವಾರ) ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ
Scroll to Top